ಧಾರವಾಡ: ಯೋಗೀಶಗೌಡ ಗೌಡರ ಕೊಲೆ ಪ್ರಕರಣದಡಿ ಸಿಬಿಐನಿಂದ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ನಿವಾಸಕ್ಕೆ ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಭೇಟಿ ನೀಡಿದ್ದಾರೆ.
ಕಳೆದ ಅರ್ಧ ಗಂಟೆಯಿಂದಲೂ ವಿನಯ್ ಅವರ ಕುಟುಂಬಸ್ಥರೊಂದಿಗೆ ಜಯಮೃತ್ಯುಂಜಯ ಸ್ವಾಮೀಜಿ ಚರ್ಚೆ ಮಾಡುತ್ತಿದ್ದಾರೆ.
Kshetra Samachara
06/11/2020 12:34 pm