ಧಾರವಾಡ : ಕುರುಬ ಸಮಾಜವನ್ನು ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಹೆಸರನ್ನು ಇಡುವಂತೆ ಹಾಗೂ ವಿವಿಧ ಸೌಲಭ್ಯಕ್ಕೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಧಾರವಾಡ ಕ್ರಾತಿವೀರ ಸಂಗೊಳ್ಳಿ ರಾಯಣ್ಣ ಫೌಂಡೇಶನ್ ಟ್ರಸ್ಟ್ ವತಿಯಿಂದ ಅಣುಕು ಶವ ಯಾತ್ರೆ ನಡೆಸಿ ಪ್ರತಿಭಟನೆ ನಡೆಸಿದರು.
ಈ ವೇಳೆ ಕುರುಬ ಸಮಾಜದ ಮುಖಂಡರಾದ ರವಿರಾಜ ಕಂಬಳಿ, ಶಿವಾನಂದ ತುರಮರಿ,ಶಂಕರ ನರಗುಂದ,ಸೇರಿದಂತೆ ಇತರರು ಇದ್ದರು.
Kshetra Samachara
06/11/2020 03:07 pm