ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

10 ಕೋಟಿ ವೆಚ್ಚದ 2 ರಸ್ತೆ ಕಾಮಗಾರಿಗಳಿಗೆ ಚಾಲನೆ

ಹುಬ್ಬಳ್ಳಿ: 7 ಕೋಟಿ ವೆಚ್ಚದ ಉಣಕಲ್ ಮಾರಡಗಿ ಹಾಗೂ 3 ಕೋಟಿ ವೆಚ್ಚದ ಉಣಕಲ್ ಹೆಬ್ಬಳ್ಳಿ ರಸ್ತೆ ನಿರ್ಮಾಣದ ಕಾಮಗಾರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಇಂದು ಭೂಮಿ ಪೂಜೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಕೇಂದ್ರದ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಮಹಾನಗರ ಪಾಲಿಕೆ ಮಾಜಿ ಸದಸ್ಯರುಗಳಾದ ಉಮೇಶ್ ಕೌಜಗೇರಿ, ರಾಜಣ್ಣ ಕೊರವಿ, ಮಲ್ಲಿಕಾರ್ಜುನ ಗುಡೂರ, ಲೋಕೋಪಯೋಗಿ ಇಲಾಖೆ, ಹೆಚ್.ಡಿ.ಗುಂಡಳ್ಳಿ, ಎಸ್.ಪಿ.ಪಾಟೀಲ ಸೇರಿದಂತೆ ಗುತ್ತಿಗೆದಾರರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

14/11/2020 07:56 pm

Cinque Terre

26.54 K

Cinque Terre

1

ಸಂಬಂಧಿತ ಸುದ್ದಿ