ನವಲಗುಂದ : ನವಲಗುಂದ ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಬಂದ್ ಆಗಿದೆ ಎಂದು ಇಂದು ನಿಮ್ಮ ಪಬ್ಲಿಕ್ ನೆಕ್ಸ್ಟ್ ವರದಿಯೊಂದನ್ನು ಬಿತ್ತರಿಸಿತ್ತು, ಇದಕ್ಕೆ ಫಲಶೃತಿಯಾಗಿ ಇಂದು ಸಂಜೆಯೇ ಸಂಬಂಧ ಪಟ್ಟ ಅಧಿಕಾರಿಗಳು ಮತ್ತೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಪುನರಾರಂಭ ಮಾಡಿಸಿದ್ದಾರೆ. ಇದರಿಂದಾಗಿ ಸ್ಥಳೀಯರಿಗೆ ಕುಡಿಯುವ ನೀರಿನ ಸಮಸ್ಯೆ ದುರಾದಂತಾಗಿದೆ...
Kshetra Samachara
20/11/2020 09:55 pm