ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಹಡಪದ ಸಮಾಜಕ್ಕೂ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಸಿ

ಹುಬ್ಬಳ್ಳಿ: ಹಡಪದ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಹಡಪದ ಸಮಾಜದಿಂದ ಸರ್ಕಾರಕ್ಕೆ ಒತ್ತಾಯ ಮಾಡಿದರು.

ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಹಡಪದ ಸಮುದಾಯದ ಮುಖಂಡರು 2017 ರಲ್ಲೇ ನಮ್ಮ ಸಮಾವೇಶದಲ್ಲಿ ಭಾಗಿಯಾಗಿದ್ದ ಸಿಎಂ ಯಡಿಯೂರಪ್ಪ, ಸರ್ಕಾರ ರಚನೆಯಾದರೆ 24 ಗಂಟೆಯಲ್ಲೇ ನಿಗಮ ಸ್ಥಾಪನೆ ಮಾಡುತ್ತೇವೆ ಅಂತ ಹೇಳಿದ್ದರು.ಆದರೀಗ ಎಲ್ಲ ಸಮುದಾಯಗಳಿಗೆ ನಿಗಮಗಳನ್ನ ಸ್ಥಾಪನೆ ಮಾಡುತ್ತಿದ್ದು ನಮ್ಮ ಸಮುದಾಯಕ್ಕೂ ನೀಡಲಿ ಅಂತ ಅಪ್ಪಣ್ಣ ದೇವರ ಸಂಸ್ಥಾನ ಮಠದ ಶ್ರೀ ಅನ್ನದಾನಿ ಭಾರತಿ ಮಹಾಸ್ವಾಮಿಗಳು ಮನವಿ ಮಾಡಿದರು.

ನಮ್ಮ ಸಮುದಾಯಕ್ಕೆ ನಿಗಮದ ಜೊತೆಗೆ ಪ್ರವರ್ಗ 1 ಕ್ಕೆ ಸೇರಿಸಬೇಕು ಅಂತ ಈ ವೇಳೆ ಸರ್ಕಾರಕ್ಕೆ ಒತ್ತಾಯಿಸಿದರು.

Edited By : Nagesh Gaonkar
Kshetra Samachara

Kshetra Samachara

21/11/2020 02:24 pm

Cinque Terre

19.32 K

Cinque Terre

0

ಸಂಬಂಧಿತ ಸುದ್ದಿ