ಧಾರವಾಡ: ಗೋವಿನ ಜೋಳ ಬೆಳೆಗೆ ಬೆಂಬಲ ಬೆಲೆ ನೀಡಬೇಕೆಂದು ಆಗ್ರಹಿಸಿ, ಧಾರವಾಡದಲ್ಲಿ ರೈತ ಕೃಷಿ ಕಾರ್ಮಿಕ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಸಂಘಟನೆಯು, ಮಾರುಕಟ್ಟೆಯಲ್ಲಿ ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗ್ತಿಲ್ಲ. ಇದ್ರಿಂದ ರೈತರ ಜೀವನ ಕಷ್ಟಕರವಾಗಿದೆ. ಕೂಡಲೇ ರಾಜ್ಯ ಸರ್ಕಾರ ಗೋವಿನ ಜೋಳದ ಬೆಳೆಗೆ ಮಾರುಕಟ್ಟೆಯಲ್ಲಿ ಬೆಂಬಲ ಬೆಲೆಯಡಿ ಖರೀದಿ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸಿದರು.
Kshetra Samachara
24/11/2020 02:49 pm