ಧಾರವಾಡದಲ್ಲಿ ನಾಳೆ ನಡೆಯುವ ಕಾರ್ಯಕ್ರಮಗಳ ವಿವರ
ನಾಳೆ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಧಾರವಾಡ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆ ಹಾಗೂ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಎರಡು ದಿನಗಳ ಪ್ರವೇಶ ತರಬೇತಿ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮ.
ಸಿವಿಲ್ ನ್ಯಾಯಾಲಯಗಳ ಆವರಣ( ಹಳೆ ಕೋರ್ಟ್ ಆವರಣ) ಎಡಿಆರ್ ಕಟ್ಟಡದಲ್ಲಿ ಆಯೋಜಿಸಲಾಗಿದೆ.
Kshetra Samachara
25/11/2020 11:10 pm