ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ ಮಂಡಲದ ಅಣ್ಣಿಗೇರಿಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ

ಇಂದು ನವಲಗುಂದ ಮಂಡಲದ ಅಣ್ಣಿಗೇರಿಯಲ್ಲಿ ರಾಷ್ಟ್ರೀಯ ಸಂವಿಧಾನ ಸಮರ್ಪಣಾ ದಿನದ ಹಿನ್ನೆಲೆ ಸಂವಿಧಾನಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ರೈತ ಮೋರ್ಚಾದ ಉಪಾಧ್ಯಕ್ಷರಾದ ಷಣ್ಮುಖ ಗುರಿಕಾರ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಬಸವರಾಜ ಕುಂದಗೋಳಮಠ, ಎಸ್ ಸಿ ಮೋರ್ಚಾದ ಜಿಲ್ಲಾಧ್ಯಕ್ಷರಾದ ಮಹೇಶ ತೊಗಲಂಗಿ ಜಿಲ್ಲಾ ಎಸ್.ಸಿ ಮೋಚಾ೯ ಪ್ರಧಾನ ಕಾಯ೯ದಶಿ೯ ರಾಘವೇಂದ್ರ ರಾಮಗಿರಿ ಹಾಗೂ ಎಸ್ ಸಿ ಮೋರ್ಚಾದ ಪದಾಧಿಕಾರಿಗಳು ಊರಿನ ಪಕ್ಷದ ಹಿರಿಯರು ಭಾಗವಹಿಸಿದ್ದರು.

Edited By : Nirmala Aralikatti
Kshetra Samachara

Kshetra Samachara

26/11/2020 11:42 pm

Cinque Terre

14.53 K

Cinque Terre

0

ಸಂಬಂಧಿತ ಸುದ್ದಿ