ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದ್ವಿಪಥ ಕಾಮಗಾರಿ ಚುರುಕು : ತುಂಗಭದ್ರಾ ನದಿ ಮೇಲು ಸೇತುವೆ ಕಾಮಗಾರಿ ಪೂರ್ಣ

ಹುಬ್ಬಳ್ಳಿ: ಲಾಕ್ ಡೌನ್ ಸಂದರ್ಭವನ್ನು ಸದ್ಬಳಕೆ ಮಾಡಿಕೊಂಡಿರುವ ನೈಋತ್ಯ ರೈಲ್ವೆ ವಲಯವು ಡಬ್ಲಿಂಗ್ ಕಾಮಗಾರಿಯನ್ನು ಚುರುಕುಗೊಳಿಸಿದ್ದು,ಹರಿಹರದ ತುಂಗಭದ್ರಾ ನದಿಯ ಮೇಲು ಸೇತುವೆಯ ಭಾಗದಲ್ಲಿ ಡಬ್ಲಿಂಗ್ ಕಾಮಗಾರಿ ಸಂಪೂರ್ಣ ಪೂರ್ಣಗೊಂಡಿದ್ದು,ನೈಋತ್ಯ ರೈಲ್ವೆ ವಲಯದ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಈಗಾಗಲೇ ಕಾಮಗಾರಿಯು ದಾವಣಗೆರೆ, ಹರಿಹರ,ಹಾವೇರಿ ಹಾಗೂ ಹುಬ್ಬಳ್ಳಿ ವಿಭಾಗದಲ್ಲಿ ಉತ್ತಮ ರೀತಿಯಲ್ಲಿ ಕಾಮಗಾರಿ ನಡೆಯುತ್ತಿದ್ದು,ಶೀಘ್ರವಾಗಿ ದ್ವಿಪಥ ಕಾಮಗಾರಿ ಪೂರ್ಣಗೊಳ್ಳಲಿದೆ.

ಬಹುದಿನಗಳಿಂದ ತುಂಗಭದ್ರಾ ನದಿಗೆ ಅಡ್ಡಲಾಗಿ ಮೇಲು ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು,ಈಗ ಪೂರ್ಣಗೊಂಡಿದ್ದು,ರೈಲು ಸಂಚಾರಕ್ಕೆ ಸಿದ್ಧವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

28/11/2020 01:46 pm

Cinque Terre

26.46 K

Cinque Terre

0

ಸಂಬಂಧಿತ ಸುದ್ದಿ