ಹುಬ್ಬಳ್ಳಿ: ಪ್ರಾರಂಭದಲ್ಲಿ ನಿಧಾನಗತಿಯ ಓಟ ಪ್ರಾರಂಭಿಸಿದ ಚಿಗರಿ ಈಗ ದೇಶದಲ್ಲಿಯೇ ಅಗ್ರಸ್ಥಾನ ಪಡೆದುಕೊಂಡಿದೆ.ಹುಬ್ಬಳ್ಳಿ–ಧಾರವಾಡ ಅವಳಿ ನಗರದ ಪ್ರಯಾಣಿಕರು ನೀಡಿದ ಅಭೂತಪೂರ್ವ ಪ್ರೋತ್ಸಾಹದಿಂದ ಬಿಆರ್‌ಟಿಎಸ್ ಸಾರಿಗೆ ವ್ಯವಸ್ಥೆ ದೇಶದಲ್ಲಿಯೇ ಅತ್ಯುತ್ತಮ ಸಾರಿಗೆ ವ್ಯವಸ್ಥೆಯಾಗಿ ಹೊರಹೊಮ್ಮಿದೆ.
Kshetra Samachara
30/11/2020 09:33 pm