ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕ್ರೈಸ್ತರಿಗೂ ಅಭಿವೃದ್ಧಿ ನಿಗಮ ಸ್ಥಾಪಿಸಿ: ನಾವೂ ಕೂಡ ಹಿಂದುಳಿದಿದ್ದೇವೆ

ಹುಬ್ಬಳ್ಳಿ:ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ‌ ಅಖಿಲ ಭಾರತ ಕ್ರೈಸ್ತ ಮಹಾಸಭಾ ಕಾರ್ಯದರ್ಶಿ ಐರಿನ್ ಮುರನಾಳ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.‌

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕ್ರೈಸ್ತರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಇದ್ದರೂ ಸೌಲಭ್ಯಗಳು ಸಿಗುತ್ತಿಲ್ಲ ಎಂದಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಕ್ರೈಸ್ತರು ಕಡು ಬಡವರಾಗಿದ್ದಾರೆ.

ಸರ್ಕಾರ ಚರ್ಚ್‌ಗಳಿಗೆ ವಿಶೇಷ ಧನ ಸಹಾಯ ಮಾಡಬೇಕು. ಮರಾಠಾ ಮತ್ತು ಲಿಂಗಾಯತ ಸಮಾಜಗಳ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ಸ್ವಾಗತಾರ್ಹ ಎಂದವರು ಹೇಳಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

02/12/2020 03:47 pm

Cinque Terre

16.33 K

Cinque Terre

1

ಸಂಬಂಧಿತ ಸುದ್ದಿ