ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆಯಿಂದ ಮಿನಿ ಬೂದನಗುಡ್ಡ ಕಂಡ ಜನ

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆಯ ಹಿನ್ನೆಲೆಯಲ್ಲಿನಗರದ ವಿವಿಧೆಡೆ ರಸ್ತೆಗಳನ್ನು ಅಗೆದು ತಿಂಗಳಾನುಗಟ್ಟಲೇ ಹಾಗೆ ಬಿಡಲಾಗುತ್ತಿದೆ. ಪರಿಣಾಮ ಕಾಮಗಾರಿ ವಿಳಂಬದಿಂದಾಗಿ ಬೈಕ್, ಸ್ಕೂಟಿ ಸವಾರರು ಹಾಗೂ ವಾಹನ ಚಾಲಕರು ಪರದಾಡುವಂತಾಗಿದೆ. ಘಂಟಿಕೇರಿ ಪೊಲೀಸ್‌ ಠಾಣೆಯ ಮುಂದೆ ಮಣ್ಣಿನ ಗುಂಪಿ ಇದಕ್ಕೆ ಸಾಕ್ಷಿ ಎನ್ನುವಂತಿದೆ.

ಘಂಟಿಕೇರಿ ಪೊಲೀಸ್‌ ಠಾಣೆಯ ಮುಂಭಾಗದ ವೃತ್ತದಲ್ಲಿ ಕಳೆದ ಮೂರು ತಿಂಗಳಿಂದ ಮಣ್ಣಿ ರಾಶಿಯೇ ಬಿದ್ದಿದೆ. ಇದರಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತವಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರು, ಸವಾರರು ಹಾಗೂ ಚಾಲಕರು ಜನ ಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

Edited By : Manjunath H D
Kshetra Samachara

Kshetra Samachara

06/12/2020 05:57 pm

Cinque Terre

118.31 K

Cinque Terre

12

ಸಂಬಂಧಿತ ಸುದ್ದಿ