ಹುಬ್ಬಳ್ಳಿ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಘೋಷಣೆ ಮಾಡುವಂತೆ ಆಗ್ರಹಿಸಿ ಇಂದು ಕರೆ ನೀಡಿರುವ ಸಾರಿಗೆ ಮುಷ್ಕರಕ್ಕೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕೂಡ ಬೆಂಬಲ ವ್ಯಕ್ತವಾಗುತ್ತಿದೆ.
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಕಾವೇರುತ್ತಿದ್ದು,ಸಾರಿಗೆ ನೌಕರರು ಬಸ್ ತಡೆದು ಪ್ರತಿಭಟನೆಗೆ ಮುಂದಾಗಿದ್ದಾರೆ.
ಹುಬ್ಬಳ್ಳಿಯ ಹೊಸುರು ಕ್ರಾಸ್, ಐಟಿ ಪಾರ್ಕ್ ಮುಂಬಾಗದಲ್ಲಿ ಬಸ್ ತಡೆದು ಪ್ರಯಾಣಿಕರನ್ನು ಕೆಳಗಿಳಿಸಿ ಸಾರಿಗೆ ನೌಕರರ ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
11/12/2020 09:23 am