ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದದಲ್ಲಿ ಕೆಎಸ್ಆರ್ಟಿಸಿ ನೌಕರರ ಮುಷ್ಕರಕ್ಕೆ ದೊರಕಿದ ಸಂಪೂರ್ಣ ಬೆಂಬಲ

ನವಲಗುಂದ : ಹಲವು ಬೇಡಿಕೆಗಳನ್ನು ಈಡೇರಿಸುವಂತೆ ನಡೆಯುತ್ತಿರುವ ಕೆಎಸ್ಆರ್ಟಿಸಿ ನೌಕರರ ಮುಷ್ಕರಕ್ಕೆ ಸರಕಾರ ಯಾವುದೇ ರೀತಿಯ ಸ್ಪಂದನೆ ನೀಡದೇ ಇರುವುದರಿಂದ ಇಂದು ಬೆಳಗಿನಿಂದ ಚಾಲಕ, ನಿರ್ವಾಹಕರು ನವಲಗುಂದದಲ್ಲಿ ಬಸ್ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಸಾರಿಗೆ ನೌಕರರನ್ನ ಸರಕಾರಿ ನೌಕರರು ಎಂದು ಪರಿಗಣಿಸಬೇಕು, ಅವರನ್ನೂ ಕೊರೋನಾ ವಾರಿಯರ್ಸ್ ಎಂದು ಪರಿಗಣಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನಿಟ್ಟುಕೊಂಡು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದಕ್ಕೆ ಯಾವುದೇ ಸ್ಪಂದನೆ ಸರಕಾರ ನೀಡದೆ ಇರುವುದೇ ಇಂದಿನ ಮುಷ್ಕರಕ್ಕೆ ಪ್ರಮುಖ ಕಾರಣವಾಗಿದೆ. ಇದರಿಂದ ನವಲಗುಂದದಲ್ಲಿ ಬಸ್ ಸಂಚಾರವನ್ನ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ...

Edited By : Manjunath H D
Kshetra Samachara

Kshetra Samachara

11/12/2020 11:49 am

Cinque Terre

22.19 K

Cinque Terre

1

ಸಂಬಂಧಿತ ಸುದ್ದಿ