ಕಲಘಟಗಿ: ಸಾರಿಗೆ ನೌಕರರು ತಮ್ಮ ಬೇಡಿಕೆ ಈಡೇರಿಸಲು ಒತ್ತಾಯಿಸಿ ನಡೆಸಿರುವ ಮುಷ್ಕರದಿಂದಾಗಿ ಕಲಘಟಗಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಬಸ್ ಗಳಿಲ್ಲದೇ ಪರದಾಡಿದರು.
ಗ್ರಾಮೀಣ ಭಾಗದ ಹಾಗೂ ಕಾರವಾರ,ಹುಬ್ಬಳ್ಳಿ, ಧಾರವಾಡ ಪ್ರಯಾಣಿಸುವ ಪ್ರಯಾಣಿಕರಿಗೆ ಬಸ್ ಇಲ್ಲದೆ ಪ್ರಯಾಣಿಕರು ಪರದಾಡಿದರು.ಪ್ರಯಾಣಿಕರು ಅನಿವಾರ್ಯವಾಗಿ ಖಾಸಗಿ ವಾಹನದಲ್ಲಿ ಪ್ರಯಾಣಿಸಿದರು.ಸಿ ಪಿ ಐ ವಿಜಯ ಬಿರಾದಾರ ಬಿಗಿ ಪೊಲೀಸ್ ಬಂದೂಬಸ್ತ ಮಾಡಿದ್ದರು.
Kshetra Samachara
11/12/2020 05:45 pm