ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ನಾಳೆ ಬಂದ್ ಐತ್ರಪ್ಪೋ.. ಏನೇನಿರುತ್ತೆ ಏನೇನಿರಲ್ಲ ತಿಳ್ಕೋರಿ..

ಧಾರವಾಡ: ಎಪಿಎಂಸಿ ತಿದ್ದುಪಡಿ ಹಾಗೂ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಧಾರವಾಡದಲ್ಲೂ ಈ ಬಂದ್ ಗೆ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಹಾಗೂ ದಲಿತ ಸಂಘಟನೆಗಳು ಬೆಂಬಲ ನೀಡಿವೆ.

ಆದರೆ, ಧಾರವಾಡದಲ್ಲಿ ಎಂದಿನಂತೆ ಬಸ್ ಸಂಚಾರ, ಸರ್ಕಾರಿ ಕಚೇರಿಗಳು ಕೆಲಸ ನಿರ್ವಹಿಸಲಿವೆ. ಶಾಲಾ, ಕಾಲೇಜುಗಳು ಪುನರಾರಂಭವಾಗದಿದ್ದರೂ ಶಿಕ್ಷಕರು ಶಾಲಾ, ಕಾಲೇಜುಗಳಿಗೆ ಬಂದು ಕೆಲಸ ಮಾಡುತ್ತಿದ್ದಾರೆ. ಅವರು ನಾಳೆಯೂ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಪಬ್ಲಿಕ್ ನೆಕ್ಸ್ಟ್ ಗೆ ತಿಳಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

27/09/2020 08:20 pm

Cinque Terre

80.86 K

Cinque Terre

6

ಸಂಬಂಧಿತ ಸುದ್ದಿ