ಧಾರವಾಡ: ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ವೈದ್ಯಕೀಯ, ಅರೆ ವೈದ್ಯಕೀಯ ನೌಕರರು ಶುಕ್ರವಾರ ಧಾರವಾಡದ ಡಿಎಚ್ಓ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಆರೋಗ್ಯ ಕ್ಷೇತ್ರದ ಬಜೆಟ್ ಹೆಚ್ಚಳ, ಕೇಂದ್ರ ಸರ್ಕಾರದ ಆರ್ಥಿಕ ನೆರವು, ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ, ನೌಕರರ ಹುದ್ದೆ ಕಾಯಂ ಮಾಡುವುದು, ವೇತನ ಭತ್ಯೆ ಹಾಗೂ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ನೌಕರರು ಒತ್ತಾಯಿಸಿದರು.
Kshetra Samachara
02/10/2020 01:33 pm