ಧಾರವಾಡ: ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಕೃತ್ಯವನ್ನು ಖಂಡಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಧಾರವಾಡದ ಉಪವನ ಉದ್ಯಾನವನದಲ್ಲಿರುವ ಗಾಂಧೀಜಿ ಪ್ರತಿಮೆ ಎದುರು ಮೌನ ಪ್ರತಿಭಟನೆ ನಡೆಸಿದರು.
Kshetra Samachara
02/10/2020 03:23 pm