ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ

ಧಾರವಾಡ: ಧಾರವಾಡ ನಗರದಾದ್ಯಂತ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವುದರಿಂದ ಅವುಗಳ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಮಹಾನಗರ ಪಾಲಿಕೆ ಮುಂದಾಗಿದೆ.

ಧಾರವಾಡದ ಅನೇಕ ಕಡೆಗಳಲ್ಲಿದ್ದ ಬೀದಿ ನಾಯಿಗಳನ್ನು ಹಿಡಿದ ಪಾಲಿಕೆ ಸಿಬ್ಬಂದಿ, ಅವುಗಳ ಸಂತಾನಹರಣಕ್ಕೆ ವಾಹನದಲ್ಲಿ ಕೊಂಡೊಯ್ದರು. ಅವುಗಳನ್ನು ಶಸ್ತ್ರಚಿಕಿತ್ಸೆಗೊಳಪಡಿಸಿ ನಂತರ ಬಿಡಲಾಗುತ್ತದೆ.

ಈಗಾಗಲೇ ಬೀದಿ ನಾಯಿಗಳು ಅನೇಕ ಕಡೆಗಳಲ್ಲಿ ಮಕ್ಕಳ ಮೇಲೆ ದಾಳಿ ಮಾಡಿರುವ ಅನೇಕ ಉದಾಹರಣೆಗಳಿವೆ.

Edited By : Nagesh Gaonkar
Kshetra Samachara

Kshetra Samachara

02/10/2020 12:25 pm

Cinque Terre

47.29 K

Cinque Terre

11

ಸಂಬಂಧಿತ ಸುದ್ದಿ