ನವಲಗುಂದ : ನವಲಗುಂದದಿಂದ ಅಮರಗೋಳ ಗ್ರಾಮ ಸೇರಿದಂತೆ ಹಲವು ಗ್ರಾಮಗಳಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲಾ ಎಂದು ವಿದ್ಯಾರ್ಥಿಗಳು ಸುಮಾರು ಒಂದು ಗಂಟೆವರೆಗೆ ಬಸ್ ತಡೆಹಿಡಿದ ಘಟನೆ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ.
ಈಗಾಗಲೇ ಶಾಲಾ ಕಾಲೇಜುಗಳು ಆರಂಭವಾಗಿದ್ದು, ವಿದ್ಯಾರ್ಥಿಗಳಿಳು ಗಂಟೆಗಟ್ಟಲೆ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುವುದಲ್ಲದೆ ಸಿಕ್ಕ ಬಸ್ ನಲ್ಲೆ ಬಾಗಿಲಿಗೆ ಜೋತು ಬಿದ್ದು ಪ್ರಯಾನಿಸುವ ದುಸ್ಥಿತಿ ಬಂದೊದಗಿದೆ. ಇದರಿಂದ ಬೇಸತ್ತ ವಿದ್ಯಾರ್ಥಿಗಳು ಇಂದು ಬಸ್ ತಡೆ ಹಿಡಿದು ಆಕ್ರೋಶ ಹೊರಹಾಕಿದರು.
Kshetra Samachara
19/01/2021 05:56 pm