ಹುಬ್ಬಳ್ಳಿ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಉಚಿತವಾಗಿ ನೀಡಬೇಕು ಮತ್ತು ಇತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿ, ನಗರದ ಕಿಮ್ಸ್ ಆವರಣದ, ಮಹಾತ್ಮ ಗಾಂಧೀಜಿ ಅವರ ಪುತ್ಥಳಿಯ ಮುಂದೆ, ಇಂದು ನೂರಾರು ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸಂಘಟನೆ ವತಿಯಿಂದ ಪ್ರತಿಭಟನೆ ಮಾಡಿ, ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Kshetra Samachara
10/02/2021 04:21 pm