ನವಲಗುಂದ : ಬುಧವಾರ ನವಲಗುಂದ ತಾಲೂಕಿನ ಕೊಂಗವಾಡ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 10 ಕೊಠಡಿಗಳ ನಿರ್ಮಾಣಕ್ಕೆ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಅವರು ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಇನ್ನು ಬಾರ್ಡ್ ಯೋಜನೆಯ ಅನುದಾನದ ಅಡಿಯಲ್ಲಿ ಅಂದಾಜು 1.20 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಈ ಶಾಲೆಯ 10 ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಶಾಲೆಯ ಸಿಬ್ಬಂದಿ ವರ್ಗ, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
10/02/2021 07:48 pm