ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

ಕುಂದಗೋಳ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಟ್ಟಣದಲ್ಲಿನ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಪ್ರಾಂಶುಪಾಲರಿಂದ ದೃಢಿಕರಿಸಿದ ಅರ್ಜಿಗಳನ್ನು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಫೆ.14 ಸಂಜೆ ಒಳಗಾಗಿ ತಲುಪಿಸಲು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಫ್.ಎಮ್.ರೇಶ್ಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೊಸ ವಿದ್ಯಾರ್ಥಿಗಳು ಭಾನುವಾರ ಫೆ.14 ಸಂಜೆಯೊಳಗೆ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ತಲುಪಿಸಬೇಕು ಇನ್ನುಳಿದ ಹೆಚ್ಚಿನ ಮಾಹಿತಿಗಾಗಿ ಈ ಮೊಬೈಲ್ ಸಂಖ್ಯೆಗೆ 8151077786 ಸಂಪರ್ಕ ಮಾಡಲು ತಿಳಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

11/02/2021 12:40 pm

Cinque Terre

24.88 K

Cinque Terre

0

ಸಂಬಂಧಿತ ಸುದ್ದಿ