ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವರಿಂದ ಕ್ಲಾಸ್‌

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿನಗರ ಸ್ಮಾರ್ಟ್ ಸಿಟಿ ಯೋಜನೆ ಅಡಿ ಕಾಮಗಾರಿಗಳು ನಡೆಯುತ್ತಿವೆ. ಸುಮಾರು 77 ಕೋಟಿ ರೂ. ವೆಚ್ಚದಲ್ಲಿ ಎಲ್‌ಇಡಿ ಬೀದಿ ದೀಪಗಳ ಅಳವಡಿಕೆಗೆ ಕಾರ್ಯ ರೂಪಿಸಲಾಗಿದೆ. ಸ್ಮಾರ್ಟ್ ಸಿಟಿ ಯೋಜನೆ ಪರಿಪೂರ್ಣವಾಗಿ ಮುಕ್ತಾಯಗೊಳ್ಳಲು ನಮಗೆ ಇನ್ನೂ ಒಂದೂವರೆ ವರ್ಷ ಕಾಲಾವಕಾಶವಿದೆ ಎಂದು ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಳಿ ನಗರದಾದ್ಯಂತ 64 ಸಾವಿರ ಬೀದಿ ದೀಪಗಳ ಅಳವಡಿಕೆಗೆ ಕಾರ್ಯ ರೂಪಿಸಲಾಗಿದೆ. ಸ್ಮಾರ್ಟ್ ಸಿಟಿ ಅಡಿಯಲ್ಲಿ ಯಾವುದೇ ಕಾಮಗಾರಿಗಳು ವಿಳಂಬವಾಗದಂತೆ ಅಧಿಕಾರಿಗಳಿಗೆ ಕ್ಲಾಸ್‌ ತೆಗೆದುಕೊಂಡಿದ್ದೇನೆ ಎಂದರು.

Edited By : Manjunath H D
Kshetra Samachara

Kshetra Samachara

07/01/2021 01:08 pm

Cinque Terre

40.78 K

Cinque Terre

8

ಸಂಬಂಧಿತ ಸುದ್ದಿ