ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಅಳ್ನಾವರ ತಾಲೂಕಿನ ಹಾನಿ ಪ್ರದೇಶಗಳಿಗೆ ಅತಿವೃಷ್ಟಿ ಅಧ್ಯಯನ ತಂಡ ಭೇಟಿ

ಧಾರವಾಡ : ಕಳೆದ ಜುಲೈ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭಾನುವಾರ ಕೇಂದ್ರ ಅತಿವೃಷ್ಟಿ ಅಧ್ಯಯನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಜಿಲ್ಲೆಯ ಅಳ್ನಾವರ ತಾಲೂಕಿನ ಕಂಬಾರಗಣವಿ ಜೈಭಾರತ ಕಾಲೋನಿಯಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾಗಿರುವ ಮನೆ, ಹೂಲಿಕೆರೆ ಗ್ರಾಮದ ಇಂದಿರಮ್ಮ ಕೆರೆ ಒಡೆದ ಪರಿಣಾಮ ಹಾನಿಗೊಳಗಾದ ಮೆಕ್ಕೆಜೋಳ, ಕಬ್ಬು,ಅಡಿಕೆ ಬೆಳೆ ಹಾನಿ ಹಾಗೂ ಮಣ್ಣು ಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಹಾನಿ ಪ್ರಮಾಣ ವೀಕ್ಷಿಸಿದರು. ಅಲ್ಲಿಂದ ಹೂಲಿಕೇರಿ ಕಕ್ಕೇರಿ ರಸ್ತೆ ,ಅಳ್ನಾವರದ ಡೌಗಿ ನಾಲಾ, ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಣಚಿ ಸೇತುವೆ ಹಾಗೂ ಅರವಟಗಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದರು.

Edited By : Manjunath H D
Kshetra Samachara

Kshetra Samachara

05/09/2021 08:45 pm

Cinque Terre

182.7 K

Cinque Terre

1

ಸಂಬಂಧಿತ ಸುದ್ದಿ