ಅಳ್ನಾವರ: ಧಾರವಾಡದ ಜಿಲ್ಲಾಧಿಕಾರಿಗಳು ಅರವಟಗಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ದ ಕಾರ್ಯಕ್ರಮಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಅರವಟಗಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದರು.
ಶಿವಾಜಿ ಮಹಾರಾಜರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ, ಅರವಟಗಿ ಗ್ರಾಮ ಪಂಚಾಯಿತಿಯನ್ನು ಸಂಪೂರ್ಣ ವೀಕ್ಷಿಸಿ ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರನ್ನು ಭೇಟಿಯಾಗಿ ಕೆಲಹೊತ್ತು ಸಮಾಲೋಚನೆ ನಡೆಸಿದರು.
Kshetra Samachara
19/02/2022 12:51 pm