ಅಳ್ನಾವರ: ಅರವಟಗಿ ಗ್ರಾಮ ವಾಸ್ತವ್ಯಕ್ಕಾಗಿ ಆಗಮಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಗ್ರಾಮ ಸಂಚಾರ ನಡೆಸಿ 'ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ'ವನ್ನು ಉದ್ಘಾಟಿಸಿದರು.
ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವಂತೆ ಸಿಬ್ಬಂದಿಗೆ ತಿಳಿಸಿ ಸೇವಾ ಕೇಂದ್ರವನ್ನು ಸಂಪೂರ್ಣ ವೀಕ್ಷಣೆ ಮಾಡಿದರು.
Kshetra Samachara
19/02/2022 12:59 pm