ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮನೆ ಬಾಗಿಲಿಗೆ ಬರಲಿದೆ ಕಂದಾಯ ದಾಖಲೆ: ನೂತನ ಯೋಜನೆಗೆ ಚಾಲನೆ ನೀಡಿದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಆಗಲೆಂದು ಕಂದಾಯ ಇಲಾಖೆ ವತಿಯಿಂದ ಇಡೀ ರಾಜ್ಯಾದ್ಯಂತ ಕಂದಾಯ ದಾಖಲೆ ಮನೆ ಬಾಗಿಲಿಗೆ ಎಂಬ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ರೈತರಿಗೆ ಪಹಣಿ ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು..

ಅಷ್ಟೇ ಅಲ್ಲದೆ ಇನ್ಮುಂದೆ ರೈತರಿಗೆ ಹಾಗೂ ಸಾರ್ವಜನಿಕರಿಗೆ ಉಚಿತವಾಗಿ ಪಹಣಿ ನೀಡಬೇಕು, ಜನರು ಯಾವುದೇ ರೀತಿಯಲ್ಲಿ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಎದುರಾಗಬಾರದೆಂದು ಈ ಯೋಜನೆ ಮಾಡಲಾಗಿದೆ ಎಂದರು.

Edited By : Manjunath H D
Kshetra Samachara

Kshetra Samachara

12/03/2022 03:18 pm

Cinque Terre

42.77 K

Cinque Terre

2

ಸಂಬಂಧಿತ ಸುದ್ದಿ