ಅಳ್ನಾವರ: ಜಿಲ್ಲಾಧಿಕಾರಿಗಳ ನಡೆ ಗ್ರಾಮ ವಾಸ್ತವ್ಯದ ಕಡೆಗೆ ಎಂಬ ಧ್ಯೆಯ ವಾಕ್ಯದೊಂದಿಗೆ ತಾಲೂಕಿನ ಬೆನಚಿ ಗ್ರಾಮದಲ್ಲಿ ಇಂದು ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಅಳ್ನಾವರ ತಾಲೂಕು ದಂಡಾಧಿಕಾರಿ ಹಾಗೂ ತಹಸೀಲ್ದಾರ್ ಅಮರೇಶ ಪಮ್ಮಾರ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.
ತಹಶೀಲ್ದಾರ್ ಅಮರೇಶ ಪಮ್ಮಾರ ರವರು ಮೊದಲು ಗ್ರಾಮದಲ್ಲಿರುವ ನ್ಯಾಯ ಬೆಲೆ ಅಂಗಡಿ ವೀಕ್ಷಣೆ ಮಾಡಿ,ಧಾನ್ಯಗಳ ವಿವರಣೆ ಬಗ್ಗೆ ಚರ್ಚಿಸಿದರು. ನಂತರ ಗ್ರಾಮ್ ಒನ್ ಇಂಡಿಯಾ ನಾಗರಿಕ ಸೇವಾ ಕೇಂದ್ರವನ್ನು ಉದ್ಘಾಟಿಸಿದರು.
Kshetra Samachara
21/03/2022 01:32 pm