ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ರಸ್ತೆ ನಿರ್ಮಾಣಕ್ಕೆ ಸಚಿವರಿಂದ ಭೂಮಿ ಪೂಜೆ

ನವಲಗುಂದ : ತಾಲೂಕಿನ ಹಾಳಕುಸುಗಲ್ ಗ್ರಾಮದಲ್ಲಿ ಯಮನೂರ, ಹಾಳಕುಸುಗಲ್, ಪಡೆಸೂರ, ಶಾನವಾಡ ಮುಖ್ಯ ರಸ್ತೆ ನಿರ್ಮಾಣಕ್ಕೆ ಹಾಗೂ ಗ್ರಾಮದ ಕರಿಯಮ್ಮ ದಾರಿಯ ಚಕ್ಕಡಿ ರಸ್ತೆಗೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ತಾಲ್ಲೂಕಿನ ಭಾ.ಜ.ಪ ಅಧ್ಯಕ್ಷರಾದ ಎಸ್ ಬಿ.ದಾನಪ್ಪಗೌಡರ, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಗ್ರಾಮದ ಗುರು-ಹಿರಿಯರು, ಅಧಿಕಾರಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

28/03/2022 05:05 pm

Cinque Terre

8.23 K

Cinque Terre

1

ಸಂಬಂಧಿತ ಸುದ್ದಿ