ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಅನುದಾನದಲ್ಲಿ 85 ಲಕ್ಷ ರೂ.ವೆಚ್ಚದಲ್ಲಿ ಹೊಸೂರಿನಲ್ಲಿ ನಿರ್ಮಿಸಿರುವ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯವನ್ನು ಕೇಂದ್ರ ಸಂಸದೀಯ ವ್ಯವಹಾರಗಳು ,ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಲ್ಹಾದ ಜೋಶಿ ಉದ್ಘಾಟಿಸಿದರು.
ಮಾಜಿ ಮುಖ್ಯಮಂತ್ರಿ, ಶಾಸಕರಾದ ಜಗದೀಶ ಶೆಟ್ಟರ್,ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲಬುರ್ಗಿ, ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆ ಚೇರ್‌ಮನ್ ,ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಆರ್.ವಿಶಾಲ್, ವ್ಯವಸ್ಥಾಪಕ ನಿರ್ದೇಶಕ ಶಕೀಲ್ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
30/04/2022 02:10 pm