ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ರಸ್ತೆಯ ಡಾಂಬರೀಕರಣ ಕಾಮಗಾರಿಗೆ ಚಾಲನೆ

ನವಲಗುಂದ : ನವಲಗುಂದ ತಾಲೂಕಿನ ಬ್ಯಾಲ್ಯಾಳ ಗ್ರಾಮದಿಂದ ದಡೇರಕೊಪ್ಪ ಗ್ರಾಮವನ್ನು ಸಂಪರ್ಕಿಸುವ ರಸ್ತೆಯ ಡಾಂಬರೀಕರಣ ಕಾಮಗಾರಿಗೆ ಚಾಲನೆಯನ್ನು ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ನೀಡಿದರು.

ಇನ್ನು ಅಂದಾಜು ಮೊತ್ತ 2.25 ಕೋಟಿ ರೂ ಗಳಲ್ಲಿ ಡಾಂಬರೀಕರಣಗೊಳಿಸುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವ ಸಂದರ್ಭದಲ್ಲಿ ಗ್ರಾಮದ ಗುರು ಹಿರಿಯರು ಹಾಗೂ ಯುವಕರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

07/05/2022 01:22 pm

Cinque Terre

10.22 K

Cinque Terre

3

ಸಂಬಂಧಿತ ಸುದ್ದಿ