ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಭರದಿಂದ ಸಾಗಿದ ಕ್ರೀಡಾಂಗಣ ನಿರ್ಮಾಣ ಕಾಮಗಾರಿ

ಅಣ್ಣಿಗೇರಿ: ಅಣ್ಣಿಗೇರಿಯ ಸ್ಥಳೀಯ ಶಾಸಕರ ಮಾದರಿ ಶಾಲೆ ನಂಬರ್ ಒಂದರ ಮೈದಾನದಲ್ಲಿ ನಿರ್ಮಾಣವಾಗುತ್ತಿರುವ ಕ್ರೀಡಾ ಸಮುಚ್ಚಯ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದೆ.

ಎನ್.ಎಂ.ಡಿ.ಸಿ ಹಾಗೂ ಸಿ.ಎಸ್. ಆರ್.ಯೋಜನೆಯಡಿ ಈ ಸಮುಚ್ಚಯ ಕ್ರೀಡಾಂಗಣ ನಿರ್ಮಾಣವಾಗುತ್ತಿದ್ದು, ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ಕ್ರೀಡಾಪಟುಗಳು ಇದರ ಪ್ರಯೋಜನ ಪಡೆದುಕೊಳ್ಳಲಿದ್ದಾರೆ.

ಬಾಸ್ಕೆಟ್ ಬಾಲ್, ವಾಲಿವಾಲ್, ಈಜುಗೊಳ, ಒಳಗೊಂಡು ಅಂದಾಜು 5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದ್ದು, ಕೆಲವೇ ತಿಂಗಳುಗಳಲ್ಲಿ ಕ್ರೀಡಾಂಗಣ ಕಾಮಗಾರಿ ಮುಗಿಯಲಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳಿಂದ ತಿಳಿದುಬಂದಿರುತ್ತದೆ.

ನಂದೀಶ್ ಪಬ್ಲಿಕ್ ನೆಕ್ಸ್ಟ್ ಅಣ್ಣಿಗೇರಿ

Edited By :
Kshetra Samachara

Kshetra Samachara

12/06/2022 12:48 pm

Cinque Terre

26.71 K

Cinque Terre

1

ಸಂಬಂಧಿತ ಸುದ್ದಿ