ಹುಬ್ಬಳ್ಳಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹುಬ್ಬಳ್ಳಿ ಕಿಮ್ಸ್ ಆವರಣದಲ್ಲಿ ಇಂದು ಬೃಹತ್ ಕೋವಿಡ್ ಲಿಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿ.ಪಂ. ಸಿ.ಇ.ಓ ಡಾ.ಬಿ.ಸುಶೀಲ, ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗ ಅಂಟರಠಾಣಿ, ಉಪವಿಭಾಗಾಧಿಕಾರಿ ಡಾ.ಗೋಪಾಲ ಕೃಷ್ಣ, ಕಿಮ್ಸ್, ಜಿ್ಲಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್, ತಹಶಿಲ್ದಾರರ ಶಶಿಧರ ಮಾಡ್ಯಾಳ, ಆಡಳಿತಾಧಿಕಾರಿ ರಾಜಶ್ರೀ ಜೈನಾಪುರ, ಆರ್.ಸಿ.ಹೆಚ್.ಓ ಡಾ.ಎಸ್.ಎಂ.ಹೊನಕೇರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
17/09/2021 08:37 am