ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ:ಸಾಲಮನ್ನಾ ಮಾಡುವಂತೆ ಆಗ್ರಹಿಸಿ ಆಟೋ ರಿಕ್ಷಾ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಪ್ರತಿಭಟನೆ

ಹುಬ್ಬಳ್ಳಿ:ಆಟೋ ಚಾಲಕರ ಸಾಲಮನ್ನಾ ಮಾಡುವಂತೆ ಆಗ್ರಹಿಸಿ ಹುಬ್ಬಳ್ಳಿ ಆಟೋ ರಿಕ್ಷಾ ಮಾಲೀಕರ ಹಾಗೂ ಚಾಲಕರ ಸಂಘಟನೆ ವತಿಯಿಂದ ಹುಬ್ಬಳ್ಳಿಯ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಾಯಿತು.

Edited By : Nagesh Gaonkar
Kshetra Samachara

Kshetra Samachara

21/09/2020 01:19 pm

Cinque Terre

19.16 K

Cinque Terre

0

ಸಂಬಂಧಿತ ಸುದ್ದಿ