ಹುಬ್ಬಳ್ಳಿ: ಸೆ.25 ರಿಂದ ಶಿಕ್ಷಣ ಮತ್ತು ಕಲ್ಯಾಣ ಕೇಂದ್ರ ಕೌಶಲ್ಯಾಭಿವೃದ್ದಿ ತರಭೇತಿ ಆರಂಭ
ಹುಬ್ಬಳ್ಳಿ- ನಗರದ ಗಣೇಶಪೇಟೆಯ ಕೊರವಿ ಪ್ಲಾಜಾದಲ್ಲಿನ ರೇಣುಕಾ ಶಿಕ್ಷಣ ಮತ್ತು ಕಲ್ಯಾಣ ಕೇಂದ್ರ ಕೌಶಲ್ಯಾಭಿವೃದ್ದಿ ತರಭೇತಿ ಕೇಂದ್ರದ ಉದ್ಘಾಟನೆ ಸೆ.25 ರಂದು ಬೆಳಿಗ್ಗೆ 11 ಕ್ಕೆ ನಡೆಯಲಿದೆ ಎಂದು ಸಂಸ್ಥೆಯ ನಿರ್ದೇಶಕಿ ಸುನಿತಾ ದಿವಟೆ ಹೇಳಿದರು...
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ