ಹುಬ್ಬಳ್ಳಿ- ನೂತನ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮುಕ್ತ ಚರ್ಚೆಗೆ ಒಳಪಡಿಸುವಂತೆ ಎಸ್.ಐಓ ಸಂಘಟನೆಯ ಅಧ್ಯಕ್ಷ ಮಹಮ್ಮದ ಪೀರ ಒತ್ತಾಯಿಸಿದರು.
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಲೋಕಸಭೆ ಮತ್ತು ರಾಜ್ಯ ಸಭೆಯಲ್ಲಿ ಯಾವುದೇ ರೀತಿ ಚರ್ಚೆ ನಡಸದೇ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡು ಜಾರಿ ಮಾಡಲು ಹೊರಟಿರುವ ಕೇಂದ್ರ ಸರಕಾರದ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಆದ್ದರಿಂದ ಕೇಂದ್ರ ಆದ್ದರಿಂದ ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರ....
Kshetra Samachara
19/09/2020 02:31 pm