ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪರಿಹಾರ ಕೊಡ್ತೀವಿ ಅಂತ ಬಾಯಿ‌ ಮಾತಲ್ಲಿ ಹೇಳ್ತೀರಾ ಇನ್ನೂ ನಯಾ ಪೈಸೆ ಬಂದಿಲ್ಲ

ಹುಬ್ಬಳ್ಳಿ: ಕೊರೋನಾ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಆಟೋ ಚಾಲಕರಿಗೆ ಮತ್ತು ಟ್ಯಾಕ್ಸಿ ಚಾಲಕರಿಗೆ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು,ಇದುವರೆಗೂ ಪರಿಹಾರ ಮಾತ್ರ ಪಲಾನುಭವಿಗಳಿಗೆ ಸಿಕ್ಕಿಲ್ಲ.ಕೂಡಲೇ ಪರಿಹಾರ ವಿತರಣೆ ಮಾಡಬೇಕು ಆಗ್ರಹಿಸಿ ಹುಬ್ಬಳ್ಳಿ ಆಟೋ ಚಾಲಕರು ಪ್ರತಿಭಟನೆ ನಡೆಸಿದರು.

ಕೊರೋನಾ ಸಂದರ್ಭದಲ್ಲಿ ಸರ್ಕಾರ ಐದು ಸಾವಿರ ಪರಿಹಾರ ಘೋಷಣೆ ಮಾಡಿದ್ದು,ಅಲ್ಲದೇ ಆಟೋ ಹಾಗೂ ಟ್ಯಾಕ್ಸಿ ಚಾಲಕರು ಸರ್ಕಾರದ ನಿರ್ದೇಶನದಂತೆ ಅರ್ಜಿ ಸಲ್ಲಿಸಿದ್ದಾರೆ.ಆದರೂ ಕೂಡ ಇದುವರೆಗೂ ಯಾವುದೇ ಪರಿಹಾರ ಬಂದಿಲ್ಲ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Edited By : Manjunath H D
Kshetra Samachara

Kshetra Samachara

05/10/2020 11:43 am

Cinque Terre

10.37 K

Cinque Terre

0

ಸಂಬಂಧಿತ ಸುದ್ದಿ