ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕೃತಿ ದಹನ

ಹುಬ್ಬಳ್ಳಿ- ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ವಿರೋಧಿಸಿ ರೈತ ಸಂಘ ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ, ಆಟೋ ಚಾಲಕರು ಹಾಗೂ ಎಐಟಿಯುಸಿ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು

ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ದ ಘೋಷಣೆ ಕೂಗಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ರೈತರಿಗೆ ಮಾರಕವಾದ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿರು.

Edited By : Nagesh Gaonkar
Kshetra Samachara

Kshetra Samachara

28/09/2020 01:20 pm

Cinque Terre

13.09 K

Cinque Terre

1

ಸಂಬಂಧಿತ ಸುದ್ದಿ