ಹುಬ್ಬಳ್ಳಿ: ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ
ಹುಬ್ಬಳ್ಳಿ: ಭೂ ಸುಧಾರಣೆ ಕಾಯಿದೆ ತಿದ್ದುಪಡಿ ವಿರೋಧಿಸಿ ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಹುಬ್ಬಳ್ಳಿ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ ತಹಶಿಲ್ದಾರ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ