ಹುಬ್ಬಳ್ಳಿ: ಕರ್ನಾಟಕ ರಾಜ್ಯವಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಯಿಂದ ಪ್ರತಿಭಟನೆ
ಹುಬ್ಬಳ್ಳಿ: ಎಲ್.ಕೆ.ಜಿ ಹಾಗೂ ಯು.ಕೆ.ಜಿ ತರಗತಿಗಳನ್ನು ಅಂಗನವಾಡಿಯಲ್ಲಿಯೇ ಆರಂಭಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಯಿಂದ ಪ್ರತಿಭಟನೆ ನಡೆಸಿ ತಹಶಿಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ