ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ; ಲಿಂಗಾಯತ ಧರ್ಮಮಹಾಸಭಾದಿಂದ ಪ್ರತಿಭಟನೆ

ಹುಬ್ಬಳ್ಳಿ; ಲಿಂಗಾಯತ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರವನ್ನು ಕೊಡುವಲ್ಲಿ ಲೋಪದೋಷಗಳು ಕಂಡುಬರುತ್ತಿದ್ದು,ಕೂಡಲೇ ಸರಿಪಡಿಸುವಂತೆ ಆಗ್ರಹಿಸಿ ಲಿಂಗಾಯತ ಧರ್ಮಮಹಾಸಭಾದಿಂದ ನಗರದ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಾಯಿತು.

ದಾಖಲಾತಿಯಲ್ಲಿ ಲಿಂಗಾಯತ ಎಂದೂ ಬರೆಸಿದರೂ ಈಗ ಹೊಸ ಎಸ್.ಎ.ಟಿ.ಎಸ್ ತಂತ್ರಾಂಶದಲ್ಲಿ ಲಿಂಗಾಯತ ಬದಲಿಗೆ ವೀರಶೈವ ಲಿಂಗಾಯತ ಎಂದು ಬರುತ್ತಿದೆ.ಕೂಡಲೇ ಈ ಗೊಂದಲವನ್ನು ಬಗೆಹರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Edited By : Nagesh Gaonkar
Kshetra Samachara

Kshetra Samachara

18/09/2020 12:20 pm

Cinque Terre

12.78 K

Cinque Terre

0

ಸಂಬಂಧಿತ ಸುದ್ದಿ