ಹುಬ್ಬಳ್ಳಿ- ಉತ್ತರ ಪ್ರದೇಶದ ಹಥ್ರಾಸ್ ದಲ್ಲಿ ಯುವತಿಯ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ಎಸಗಿದವರಿಗೆ ಸರಿಯಾದ ಶಿಕ್ಷೆ ಆಗಬೇಕು ಎಂದು, ವಿವಿಧ ಸಂಘಟನೆಗಳು ಸೇರಿ ನಗರದ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನೆ ರ‍್ಯಾಲಿ ಮಾಡುತ್ತ, ತಹಶೀಲ್ದಾರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.
Kshetra Samachara
05/10/2020 12:17 pm