ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಎಲ್ಲಿದೆ ನ್ಯಾಯ? ಜೀವರಕ್ಷಕರ ಅಳಲು

ಹುಬ್ಬಳ್ಳಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ, ಧಾರವಾಡ ಜಿಲ್ಲಾ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರ ಸಂಘದಿಂದ ನಗರದ ತಹಸೀಲ್ದಾರರ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದರು.

Edited By : Nagesh Gaonkar
Kshetra Samachara

Kshetra Samachara

02/10/2020 12:29 pm

Cinque Terre

44.08 K

Cinque Terre

0

ಸಂಬಂಧಿತ ಸುದ್ದಿ