ಹುಬ್ಬಳ್ಳಿ- ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಅಂಗವಿಕಲರಿಗೆ ತ್ರಿಚಕ್ರ ವಾಹನವನ್ನು ವಿತರಣೆ ಮಾಡಲಾಯಿತು.
ಇನ್ನು ಇಲಾಖೆ ಅನುದಾನದಲ್ಲಿ ಸುಮಾರು 36 ವಿಕಲಚೇತನರಿಗೆ, ಯಂತ್ರಚಾಲಿತ ತ್ರಿಚಕ್ರ ವಾಹನಗಳನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕರಾದ ಸುಶೀಲಾ ಬಿ. ಅವರು, ಆಯ್ಕೆಯಾದ ಅಂಗವಿಕಲರಿಗೆ ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ಡಿ ಎನ್ ಮೂಲಿಮನಿ, ಅಣ್ಣಪ್ಪ ಅಂಧ ಮಕ್ಕಳ ಶಾಲಾ ಮುಖ್ಯ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
Kshetra Samachara
04/11/2020 11:28 am