ಹುಬ್ಬಳ್ಳಿ: ಹು-ಧಾ ಮಹಾನಗರದ ಅಭಿವೃದ್ಧಿ ಜೊತೆಗೆ ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸುವ ದೊಡ್ಡ ಜವಾಬ್ದಾರಿಯನ್ನು ಹೊತ್ತಿರುವ ಮಹಾನಗರ ಪಾಲಿಕೆ ಈಗ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಮುಂದಾಗಿದೆ. ಮಹಾನಗರ ಪಾಲಿಕೆ, ಅದಕ್ಕಾಗಿ ಪ್ರತಿ ತಿಂಗಳು ಉತ್ತಮ ಕಾರ್ಯನಿರ್ವಹಣೆ ತೋರಿದ ಸಿಬ್ಬಂದಿ ಎಂಬ ಪುರಸ್ಕಾರ ನೀಡಲು ಮುಂದಾಗಿದೆ.
Kshetra Samachara
12/11/2020 09:19 pm