ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ:ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

ಕಲಘಟಗಿ: ತಾಲೂಕಿನ ದೇವರಕೊಂಡ ಗ್ರಾಮದಲ್ಲಿ ಬಸ್ ತಡೆದ ವಿದ್ಯಾರ್ಥಿಗಳು ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲು ಒತ್ತಾಯಿಸಿದರು.

ಶಾಲಾ ಕಾಲೇಜಿಗೆ ತೆರಳುವ ಗ್ರಾಮೀಣ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಗೆ ಇದ್ದು,ಈಗಿರುವ ಬಸ್ ಸಾಕಾಗುತ್ತಿಲ್ಲ ಕಾರಣ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸ ಬೇಕು ಎಂದು ಒತ್ತಾಯಿಸಿದರು.

Edited By : Manjunath H D
Kshetra Samachara

Kshetra Samachara

23/02/2021 05:10 pm

Cinque Terre

33.1 K

Cinque Terre

0

ಸಂಬಂಧಿತ ಸುದ್ದಿ