ಕಲಘಟಗಿ : ರೈತರಿಗೆ ಮಾರಕವಾದ ಕಾಯ್ದೆಗಳನ್ನು ಜಾರಿಗೆ ತಂದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ರೈತರು ಹಸಿರು ಶಾಲು ಬೀಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಹನುನುಮಾನ ದೇವಸ್ಥಾನದ ಹತ್ತಿರ ಪ್ರತಿಭಟನೆ ಮಾಡಿದ ರೈತರು ಸರಕಾರಗಳ ವಿರುದ್ಧ ದಿಕ್ಕಾರ ಕೂಗಿ, ತಮ್ಮ ಹೆಗಲ ಮೇಲೆ ಇದ್ದ ಹಸಿರು ಶಾಲೆಗಳನ್ನು ಬೀಸಿ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದರು.
ಸ್ಥಳೀಯ ಪೊಲೀಸ್ ಇನ್ಸ್ಪೆಕ್ಟರ್ ವಿಜಯ ಬಿರಾದಾರ ಬಂದೂಬಸ್ತ ಮಾಡಿ ಶಾಂತಿ ಸುವ್ಯವಸ್ಥೆ ಕಾಪಾಡಿದರು.
Kshetra Samachara
25/09/2020 05:05 pm