ಕುಂದಗೋಳ : ಕೇಂದ್ರ ಸರ್ಕಾರ ಸುಗ್ರಿವಾಜ್ಞೆಗಳ ಮೂಲಕ ಜಾರಿಗೆ ತಂದಿರುವ ಜನ ವಿರೋಧಿ ಕಾಯ್ದೆಗಳಾದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ, ಬೆಂಬಲ ಬೆಲೆ ಸಂಬಂಧಿಸಿದ ನೀತಿ, ಗುತ್ತಿಗೆ ಕಾಯ್ದೆಗಳನ್ನ ಕೈ ಬಿಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯವರು ಗಾಳಿ ಮರೇಮ್ಮದೇವಿ ದೇವಸ್ಥಾನದಿಂದ ತಹಶೀಲ್ದಾರ ಕಚೇರಿವರೆಗೆ ಪ್ರತಿಭಟನೆ ನಡೆಸಿ ತಹಶೀಲ್ದಾರಗೆ ಮನವಿ ಸಲ್ಲಿಸಿದರು.
Kshetra Samachara
28/09/2020 03:23 pm