ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ತಾಲೂಕಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ರಚನೆ

ಕುಂದಗೋಳ : ಸಂಘಗಳು ದೇಶ,ನಾಡು,ನುಡಿ, ಭಾಷೆ ಅಭಿವೃದ್ಧಿಗೆ ಮುಂದಾಗಬೇಕು ಅಂತಹ ಸಂಘಗಳು ಏಳ್ಗೆ ಮನುಕುಲದ ಏಳ್ಗೆ ಎಂದು ಅಭಿನವ ಕಲ್ಯಾಣಪುರ ಬಸವಣ್ಣನವರು ಹೇಳಿದರು, ಅವರು ಕುಂದಗೋಳ ಪಟ್ಟಣದ ಕಲ್ಯಾಣಪುರ ಬಸವಣ್ಣನವರ ಮಠದಲ್ಲಿ ನೆರವೇರಿದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ತಾಲೂಕು ರಚನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಅಭಿನವ ಕಲ್ಯಾಣಪುರ ಬಸವಣ್ಣನವರ ನೇತೃತ್ವದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ರಚನೆ ಮಾಡಿ ಸದಸ್ಯರಿಗೆ ಅವರವರ ಜವಾಬ್ದಾರಿ ನೀಡಿ ಪ್ರಮಾಣಪತ್ರ ನೀಡಿ ಗೌರವಿಸಿ ಬಳಿಕ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಎಲ್ಲಾ ಕಾರ್ಯಕರ್ತರು ಗುಂಪು ಪೋಟೋ ತೆಗೆಸಿಕೊಂಡರು.

Edited By : PublicNext Desk
Kshetra Samachara

Kshetra Samachara

29/11/2021 08:35 pm

Cinque Terre

9.1 K

Cinque Terre

0

ಸಂಬಂಧಿತ ಸುದ್ದಿ